2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ‘ಕರ್ನಾಟಕ ಲೇಖಕಿಯರ ಸಂಘ’ದಿಂದ ಕೃತಿಗಳ ಆಹ್ವಾನ

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ 2024ನೇ ಸಾಲಿನ ವಿವಿಧ ಪುಸ್ತಕ ಬಹುಮಾನಗಳಿಗೆ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ. 2024 ರ ಜನವರಿಯಿಂದ 2024ರ ಡಿಸೆಂಬರ್ ವರೆಗೆ ಪ್ರಕಟಗೊಂಡ ಕೃತಿಗಳನ್ನು ಮಾತ್ರ ಪರಿಗಣಿಸಲಾಗುವುದು. ಕಡೆಯ ದಿನಾಂಕ ಆಗಸ್ಟ್ 20. 2025 ಆಗಿರುತ್ತದೆ. 1. ಕಾಕೋಳು ಸರೋಜಮ್ಮ ಪ್ರಶಸ್ತಿ (ಕಾದಂಬರಿ) 2. ಭಾಗ್ಯ ನಂಜಪ್ಪ ಪ್ರಶಸ್ತಿ (ವಿಜ್ಞಾನ ಸಾಹಿತ್ಯ,) 3. ನಾಗರತ್ನ ಚಂದ್ರಶೇಖರ್ ಪ್ರಶಸ್ತಿ (ಲಲಿತ ಪ್ರಬಂಧ) – 4. ಜಿ.ವಿ. ನಿರ್ಮಲ ಪ್ರಶಸ್ತಿ (ಭಾರತದ ಯಾವುದೇ ಭಾಷೆಯ ಅನುವಾದಿತ ಕಾದಂಬರಿ/ … Continue reading 2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ‘ಕರ್ನಾಟಕ ಲೇಖಕಿಯರ ಸಂಘ’ದಿಂದ ಕೃತಿಗಳ ಆಹ್ವಾನ