Big news‌: ಬಿಬಿಎಂಪಿಯ ಕಲ್ಯಾಣ ಕಾರ್ಯಕ್ರಮಗಳಡಿ ಆನ್‌ಲೈನ್ ಮುಖಾಂತರ ಅರ್ಜಿಗಳ ಆಹ್ವಾನ!

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಯ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಈ ಕೆಳಕಂಡ ಕಾರ್ಯಕ್ರಮಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. 1. ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿ ಮನೆ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ರೂ. 5.00 ಲಕ್ಷಗಳ ಸಹಾಯಧನ. 2. ಪದವಿ ಪೂರ್ವ, ಪದವಿ ಹಾಗೂ ಸ್ನಾತಕೊತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲವಾಗಲು ಉಚಿತ ಲ್ಯಾಪ್‌ಟಾಪ್‌ 3. ಅಂಧರಿಗೆ ಸ್ಮಾರ್ಟ್ ಸ್ಟಿಕ್ 4. ಅಂಧ ವಿದ್ಯಾರ್ಥಿಗಳಿಗೆ ಎಜುಕೇಷನಲ್ ಲ್ಯಾಪ್‌ಟಾಪ್ 5. … Continue reading Big news‌: ಬಿಬಿಎಂಪಿಯ ಕಲ್ಯಾಣ ಕಾರ್ಯಕ್ರಮಗಳಡಿ ಆನ್‌ಲೈನ್ ಮುಖಾಂತರ ಅರ್ಜಿಗಳ ಆಹ್ವಾನ!