‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮೈಸೂರು:-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭಿಸಲಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ … Continue reading ‘KSOU’ನಿಂದ ‘ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ