JOB ALERT: ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್, ಬೆಂಗಳೂರು ಇಲ್ಲಿ ಯುಹೆಚ್‌ಕ್ಯೂ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ಅಕ್ಟೋಬರ್ 06 ರಿಂದ ಅಗ್ನಿವೀರ್ ನೇಮಕಾತಿ ನಡೆಯಲಿದೆ. 17 1/2 ವರ್ಷದಿಂದ 21 ವರ್ಷದೊಳಗಿನ (2004 ರ ಅಕ್ಟೋಬರ್ 01 ರಿಂದ 2008 ರ ಏಪ್ರಿಲ್ 01 ರ ನಡುವೆ ಜನಿಸಿರುವ) ಮಾಜಿ ಸೈನಿಕರ ಮಕ್ಕಳು ಮತ್ತು ಅವರ ಅವಲಂಬಿತರಿಗಾಗಿ ಅಕ್ಟೋಬರ್ 06 ರಿಂದ ಅಗ್ನಿವೀರ್(ಜನರಲ್ ಡ್ಯೂಟಿ, ಟೆಕ್ನಿಕಲ್), ಅಗ್ನಿವೀರ್(ಟ್ರೇಡ್ಸ್ಮನ್ 8ನೇ ಮತ್ತು 10 ನೇ … Continue reading JOB ALERT: ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed