ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ : 2025-26 ನೇ ಸಾಲಿಗೆ ಶಿಕಾರಿಪುರ ತಾಲ್ಲೂಕಿನ ಆಸಕ್ತ ರೈತರಿಂದ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರೈತರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ, ಶಿಕಾರಿಪುರ ಇಲ್ಲಿಗೆ ಭೇಟಿ ನೀಡಿ ಅರ್ಜಿಯನ್ನು ಪಡೆದು ಕಾರ್ಯಕ್ರಮದ ಸದುಉಪಯೋಗ ಪಡೆಯಬಹುದು. ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಂಗಾAಶ ಬಾಳೆ, ತರಕಾರಿ, ಹೂ ಬೆಳೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ(ವೀಡ್ … Continue reading ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed