ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.14 ರಂದು ಕೊನೆಯ ದಿನಾಂಕವಾಗಿದೆ. 20 ವರ್ಷ ಮೇಲ್ಪಟ್ಟ ಎಸ್‌ಎಸ್‌ಎಲ್‌ಸಿ ಪಾಸ್ ಆದರಿಗೆ ಅವಕಾಶ ನೀಡಲಾಗಿದ್ದು, ವಿಶ್ವವಿದ್ಯಾಲಯದ ವೆಬ್‌ಸೈಟ್ www.uahs.edu.in ಮೂಲಕ ಅರ್ಜಿ ಪಡೆದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿವಮೊಗ್ಗ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಸಾಮಾನ್ಯ ವರ್ಗದ … Continue reading ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ