Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿನ ಕುಂದು ಕೊರತೆ ದೂರು ನೀಡಲು ಜಸ್ಟ್ ಈ ವಾಟ್ಸಾಪ್ ನಂಬರ್ ಮೆಸೇಜ್ ಮಾಡಿ.!

ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಮುನ್ಸೂಚನೆಯಿಂದ 2 ವಾರಗಳ ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾ ತೈಲ ಬೆಲೆ!

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ
KARNATAKA

ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯು 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್‍ಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣವಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೋರ್ಸ್ 3 ವರ್ಷದ ಅವಧಿಯದ್ದಾಗಿದೆ.

ಪ್ರವೇಶಕ್ಕೆ ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ ಶಾಲೆಯ ಮುಖ್ಯಸ್ಥರು ದೃಡೀಕರಿಸಿದ ಎಸ್.ಎಸ್.ಎಲ್.ಸಿ / ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ಮೂಲ ವರ್ಗಾವಣೆ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ (5 ವರ್ಷಗಳ ಬಿ.ಇ.ಓ ರವರಿಂದ ದೃಡೀಕರಿಸಿರಬೇಕು), ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 06 ಭಾವಚಿತ್ರಗಳು, ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ, ಕನ್ನಡ / ಗ್ರಾಮೀಣ / ಹೈದ್ರಾಬಾದ್-ಕರ್ನಾಟಕ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯ ಜಾಲತಾಣ https://gpt.karnataka.gov.in/gittbengaluru/public/ ಹಾಗೂ ಶ್ರೀಮತಿ ಉಷಾ ಎಸ್. ಪ್ರಾಂಶುಪಾಲರು ಮೊಬೈಲ್ ಸಂಖ್ಯೆ : 9481101049 ಮತ್ತು ಶ್ರೀನಿವಾಸಯ್ಯ ವಿ, ವಿಭಾಗದ ಮುಖ್ಯಸ್ಥರು ಮೊಬೈಲ್ ಸಂಖ್ಯೆ : 9448705205 ಇವರನ್ನು ಸಂಪರ್ಕಿಸಬಹುದು ಅಥವಾ ಸಂಸ್ಥೆಗೆ ಬಂದು ಕಾರ್ಯಾಲಯದಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Invitation to apply for Diploma in Textile Technology course ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿನ ಕುಂದು ಕೊರತೆ ದೂರು ನೀಡಲು ಜಸ್ಟ್ ಈ ವಾಟ್ಸಾಪ್ ನಂಬರ್ ಮೆಸೇಜ್ ಮಾಡಿ.!

1 Min Read

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

2 Mins Read

BIG NEWS : ರಾಜ್ಯದ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ : ಮರು ನೋಂದಣಿಗೆ ಸರ್ಕಾರ ಸಿದ್ಧತೆ.!

1 Min Read
Recent News

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿನ ಕುಂದು ಕೊರತೆ ದೂರು ನೀಡಲು ಜಸ್ಟ್ ಈ ವಾಟ್ಸಾಪ್ ನಂಬರ್ ಮೆಸೇಜ್ ಮಾಡಿ.!

ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಮುನ್ಸೂಚನೆಯಿಂದ 2 ವಾರಗಳ ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾ ತೈಲ ಬೆಲೆ!

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕೇಂದ್ರ ಸರ್ಕಾರದ ತೆರವು ಆದೇಶಕ್ಕೆ ಪ್ರತಿರೋಧ: ಕೋರ್ಟ್ ಮೆಟ್ಟಿಲೇರಲು ಸಜ್ಜಾದ ‘ಡೆಲ್ಲಿ ಜಿಮ್ಖಾನಾ’ ಕ್ಲಬ್ ಸದಸ್ಯರು!

State News
KARNATAKA

ಸಾರ್ವಜನಿಕರೇ ಗಮನಿಸಿ : ಸರ್ಕಾರಿ ಆಸ್ಪತ್ರೆಗಳಲ್ಲಿನ ಕುಂದು ಕೊರತೆ ದೂರು ನೀಡಲು ಜಸ್ಟ್ ಈ ವಾಟ್ಸಾಪ್ ನಂಬರ್ ಮೆಸೇಜ್ ಮಾಡಿ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಜನತೆಗೆ ಆರೋಗ್ಯ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ, ಸಿಬ್ಬಂದಿಗಳ ನಿರ್ಲಕ್ಷ್ಯದ ವಿರುದ್ಧ…

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

BIG NEWS : ರಾಜ್ಯದ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ : ಮರು ನೋಂದಣಿಗೆ ಸರ್ಕಾರ ಸಿದ್ಧತೆ.!

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL ರೇಷನ್ ಕಾರ್ಡ್’ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.