ಧಾರವಾಡ : ಧಾರವಾಡ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ 2025-26 ನೇ ಸಾಲಿನ ಪ್ರಧಾನ ಮತ್ರಿ ಕೃಷಿ ಸಿಂಚಾಯಿ (PMKSY) ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳಡಿಸಿಕೊಳ್ಳಲು ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 2 ಹೆಕ್ಟರ್ ವರೆಗೆ ಶೇ.90 ರಷ್ಟು ಸಹಾಯಧನ 2 ಹೆಕ್ಟರ್ ರಿಂದ 5 ಹೆಕ್ಟರ್ ವರೆಗೆ ಶೇ.45 ರಷ್ಟು ಸಹಾಯಧನ ನೀಡಲಾಗುವುದು.
ತೋಟಗಾರಿಕೆ ಬೆಳೆ ಬೆಳೆದಿರುವ ನೀರಿನ ಸೌಲಭ್ಯವಿರುವ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಇಮ್ತಿಯಾಜ್ ಚಂಗಾಪುರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವೀಡಿಯೋ ಚಿತ್ರೀಕರಿಸಿದ್ರೇ ಹೀಗೆ ಮಾಡಿ
ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್