Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NEET UG 2025 : ಕೇವಲ 1.18 ಲಕ್ಷ ‘MBBS ಸೀಟು’ಗಳಿಗೆ 12 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಅರ್ಹತೆ, ಯಾರಿಗೆ ಸೀಟು ಸಿಗ್ಬೋದು ಗೊತ್ತಾ.?

16/06/2025 4:33 PM

ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

16/06/2025 4:24 PM

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
KARNATAKA

ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

By kannadanewsnow0916/06/2025 4:24 PM

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಭದ್ರಾವತಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ.

ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾAಶ ಬಾಳೆ, ತರಕಾರಿ, ಕಾಳುಮೆಣಸು, ಗೋಡಂಬಿ, ಹೂವಿನ ಬೆಳೆಗಳು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ, ಮಿನಿ ಟ್ರಾಕ್ಟರ್ ಫಾರ್ಮ್ ಗೇಟ್, ಪ್ರಾಥಮಿಕ ಸಂಸ್ಕಾರಣಾ ಘಟಕ, ಪ್ಯಾಕ್‌ಹೌಸ್, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳು ಹಾಗೂ ರಾಷ್ಟಿçÃಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ(ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹಾನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಕಾಳುಮೆಣಸು ಪ್ರದೇಶ ವಿಸ್ತರಣೆ ಕೈಗೊಳ್ಳಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆಯಡಿ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರಾಕ್ಟರ್ ಟ್ರೆöÊಲರ್ ಮತ್ತು ಇನ್ನಿತರ ಯಂತ್ರೋಪಕರಣಗಳಿಗೆ ಹಾಗೂ ರಾಷ್ಟಿçÃಯ ಕೃಷಿ ವಿಕಾಸ ಯೋಜನೆಯಡಿ ಪ್ಲಾಸ್ಟಿಕ್ ಕ್ರೇಟ್, ಹಣ್ಣು ಮಾಗಿಸುವ ಘಟಕ, ಸೋಲಾರ್ ಪಂಪ್ ಸೆಟ್, ಲಘು ಪೋಷಕಾಂಶಗಳ ಮಿಶ್ರಣ/ಬೆಳೆ ಸ್ಪೆಷಲ್ ಸಹಾಯಧನ ನೀಡಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಜ್ಯವಲಯ ಯೋಜನೆ ಹಾಗೂ ಜಿಲ್ಲಾ ಪಂಚಾಯತ್ ಯೋಜನೆ ವತಿಯಿಂದ ಜೇನು ಪೆಟ್ಟಿಗೆ, ಸ್ಟಾಂಡ್ ಹಾಗೂ ಜೇನು ಕುಟುಂಬಕ್ಕೆ ಸಹಾಯಧನ ನೀಡಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂ.27 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?

BIG NEWS : ‘KUWS’ ಅಧ್ಯಕ್ಷ ಸ್ಥಾನದಿಂದ ಶಾಸಕ ವಿನಯ್ ಕುಲಕರ್ಣಿಯನ್ನು ತೆಗೆದುಹಾಕುವಂತೆ ಸಿಎಂಗೆ ಆಗ್ರಹ

BREAKING : ಬೆಂಗಳೂರಲ್ಲಿ ರ್‍ಯಾಶ್ ಡ್ರೈವಿಂಗ್ ಪ್ರಶ್ನೆ ಮಾಡಿದ ಮಹಿಳೆಯ ಮೇಲೆ ರ‍್ಯಾಪಿಡೋ ಚಾಲಕನಿಂದ ಹಲ್ಲೆ!

Share. Facebook Twitter LinkedIn WhatsApp Email

Related Posts

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM1 Min Read

BREAKING: ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

16/06/2025 4:18 PM1 Min Read

SHOCKING: ಕಲಬುರ್ಗಿ ಜಿಲ್ಲಾ ಕೋರ್ಟ್ ಚೇಂಬರ್ ನಲ್ಲಿದ್ದ ನ್ಯಾಯಾಧೀಶರು ಹೃದಯಾಘಾತದಿಂದ ನಿಧನ

16/06/2025 3:41 PM1 Min Read
Recent News

NEET UG 2025 : ಕೇವಲ 1.18 ಲಕ್ಷ ‘MBBS ಸೀಟು’ಗಳಿಗೆ 12 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಅರ್ಹತೆ, ಯಾರಿಗೆ ಸೀಟು ಸಿಗ್ಬೋದು ಗೊತ್ತಾ.?

16/06/2025 4:33 PM

ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

16/06/2025 4:24 PM

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM

BREAKING: ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

16/06/2025 4:18 PM
State News
KARNATAKA

ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

By kannadanewsnow0916/06/2025 4:24 PM KARNATAKA 2 Mins Read

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಭದ್ರಾವತಿ ತಾಲ್ಲೂಕಿನ…

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM

BREAKING: ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

16/06/2025 4:18 PM

SHOCKING: ಕಲಬುರ್ಗಿ ಜಿಲ್ಲಾ ಕೋರ್ಟ್ ಚೇಂಬರ್ ನಲ್ಲಿದ್ದ ನ್ಯಾಯಾಧೀಶರು ಹೃದಯಾಘಾತದಿಂದ ನಿಧನ

16/06/2025 3:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.