ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಭದ್ರಾವತಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ. ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾAಶ ಬಾಳೆ, ತರಕಾರಿ, ಕಾಳುಮೆಣಸು, ಗೋಡಂಬಿ, ಹೂವಿನ ಬೆಳೆಗಳು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ, ಮಿನಿ ಟ್ರಾಕ್ಟರ್ ಫಾರ್ಮ್ ಗೇಟ್, ಪ್ರಾಥಮಿಕ ಸಂಸ್ಕಾರಣಾ ಘಟಕ, ಪ್ಯಾಕ್‌ಹೌಸ್, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳು ಹಾಗೂ … Continue reading ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ