Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIGG NEWS : ‘ಹೋಮುರ್ಜ್ ಬಿಕ್ಕಟ್ಟು’ ಕುರಿತು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ, ಈ 5 ರಾಜ್ಯಗಳು ಗೈರು!

27/03/2026 9:17 PM

BREAKING : ಇನ್ಮುಂದೆ ಪ್ರತಿ 15 ದಿನಗಳಿಗೊಮ್ಮೆ ‘ಪೆಟ್ರೋಲ್, ಡೀಸೆಲ್’ ಬೆಲೆ ನಿಗದಿ ; ಕೇಂದ್ರ ಸರ್ಕಾರ!

27/03/2026 8:59 PM

BREAKING : ಜಮ್ಮು-ಕಾಶ್ಮೀರಾದಲ್ಲಿ ಭಾರೀ ಹಿಮಪಾತ ; ಮೃತರ ಸಂಖ್ಯೆ 7ಕ್ಕೆ ಏರಿಕೆ!

27/03/2026 8:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉಚಿತ CCTV ಅಳವಡಿಕೆ, ಸರ್ವೀಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
KARNATAKA

ಉಚಿತ CCTV ಅಳವಡಿಕೆ, ಸರ್ವೀಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0925/08/2025 9:38 PM

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸೆ. 08 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿ ಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ. 08 ರ ಸೋಮವಾರ ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ಕೆಳಕಂಡ ದೂ. ಸಂ. 8970476050, 9591514154, 9686248369, 8970446644, 9505894247 ಗಳಿಗೆ ಸಂಪರ್ಕಿಸುವುದು.

ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ

ಸುಪ್ರಸಿದ್ಧ ಸಾಗರದ ‘ಮಾರಿಕಾಂಬಾ ಜಾತ್ರಾ ಮಹೋತ್ಸವ’ಕ್ಕೆ ಮುಹೂರ್ತ ಫಿಕ್ಸ್

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಶಾಕ್: 33 ಸ್ವತ್ತುಗಳು ಕೇಂದ್ರ ನಗರ ಪಾಲಿಕೆ ವಶಕ್ಕೆ

27/03/2026 8:18 PM1 Min Read

BREAKING: ಉಪಚುನಾವಣೆ ಅಖಾಡಕ್ಕೆ ಕಾಂಗ್ರೆಸ್ ‘ಸ್ಟಾರ್’ ಬಲ: ದಾವಣಗೆರೆ, ಬಾಗಲಕೋಟೆಗೆ ಪ್ರಚಾರಕರ ಪಟ್ಟಿ ಬಿಡುಗಡೆ

27/03/2026 8:11 PM2 Mins Read

ಡಿಸಿಎಂ DKS ಸಂಧಾನ ಯಶಸ್ವಿ, IPL ಟಿಕೆಟ್ ಕಗ್ಗಂಟು ಅಂತ್ಯ: ಶಾಸಕರಿಗೆ 2 ಟಿಕೆಟ್ ಕೊಡಲು KSCA ಒಪ್ಪಿಗೆ

27/03/2026 8:07 PM1 Min Read
Recent News

BIGG NEWS : ‘ಹೋಮುರ್ಜ್ ಬಿಕ್ಕಟ್ಟು’ ಕುರಿತು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ, ಈ 5 ರಾಜ್ಯಗಳು ಗೈರು!

27/03/2026 9:17 PM

BREAKING : ಇನ್ಮುಂದೆ ಪ್ರತಿ 15 ದಿನಗಳಿಗೊಮ್ಮೆ ‘ಪೆಟ್ರೋಲ್, ಡೀಸೆಲ್’ ಬೆಲೆ ನಿಗದಿ ; ಕೇಂದ್ರ ಸರ್ಕಾರ!

27/03/2026 8:59 PM

BREAKING : ಜಮ್ಮು-ಕಾಶ್ಮೀರಾದಲ್ಲಿ ಭಾರೀ ಹಿಮಪಾತ ; ಮೃತರ ಸಂಖ್ಯೆ 7ಕ್ಕೆ ಏರಿಕೆ!

27/03/2026 8:52 PM

ಚಿನ್ನದ ‘ಆಭರಣ’ ಆರ್ಡರ್ ಕೊಟ್ಟು ಮಾಡಿಸ್ಬೇಕಾ.? ಅಥ್ವಾ ರೆಡಿಮೇಡ್ ಖರೀದಿಸ್ಬೇಕಾ? ಯಾವುದು ಬೆಸ್ಟ್.?

27/03/2026 8:35 PM
State News
KARNATAKA

ಬೆಂಗಳೂರಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಶಾಕ್: 33 ಸ್ವತ್ತುಗಳು ಕೇಂದ್ರ ನಗರ ಪಾಲಿಕೆ ವಶಕ್ಕೆ

By kannadanewsnow0927/03/2026 8:18 PM KARNATAKA 1 Min Read

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 33 ಸ್ವತ್ತುಗಳು…

BREAKING: ಉಪಚುನಾವಣೆ ಅಖಾಡಕ್ಕೆ ಕಾಂಗ್ರೆಸ್ ‘ಸ್ಟಾರ್’ ಬಲ: ದಾವಣಗೆರೆ, ಬಾಗಲಕೋಟೆಗೆ ಪ್ರಚಾರಕರ ಪಟ್ಟಿ ಬಿಡುಗಡೆ

27/03/2026 8:11 PM

ಡಿಸಿಎಂ DKS ಸಂಧಾನ ಯಶಸ್ವಿ, IPL ಟಿಕೆಟ್ ಕಗ್ಗಂಟು ಅಂತ್ಯ: ಶಾಸಕರಿಗೆ 2 ಟಿಕೆಟ್ ಕೊಡಲು KSCA ಒಪ್ಪಿಗೆ

27/03/2026 8:07 PM

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ‌.ಉದಯ್ ವಾರ್ನಿಂಗ್

27/03/2026 8:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.