ಬೆಂಗಳೂರು: ಉಚಿತ ಆನ್‌ಲೈನ್ CUET ಪರೀಕ್ಷಾ ಪೂರ್ವ ತರಬೇತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ CUET ಪರೀಕ್ಷೆಗೆ ಉಚಿತ ಆನ್‌ಲೈನ್ ತರಬೇತಿ ನೀಡುತ್ತಿದೆ, ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ.
igccd.karnataka.gov.in ವೆಬ್‌ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 20, 2025 ಆಗಿದೆ.
ಉಚಿತ ಆನ್‌ಲೈನ್ CUET ಪರೀಕ್ಷಾ ಪೂರ್ವ ತರಬೇತಿ!
ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ CUET ಪರೀಕ್ಷೆಗೆ ಉಚಿತ ಆನ್‌ಲೈನ್ ತರಬೇತಿ ನೀಡುತ್ತಿದೆ, ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ.… pic.twitter.com/sjJt8Ii5Un
— ಸಮಾಜ ಕಲ್ಯಾಣ ಇಲಾಖೆ (@SWDGoK) August 30, 2025
ರಾಜ್ಯದ SC ಸಮುದಾಯದವ ಗಮನಕ್ಕೆ: CA ಫೌಂಡೇಶನ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
‘ಹೊಸ ಆನ್ಲೈನ್ ಗೇಮಿಂಗ್ ಕಾಯ್ದೆಗೆ ನ್ಯಾಯಾಲಯಗಳು ಅಡ್ಡಿಯಾಗಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್ ಗೆ ಕೇಂದ್ರ ಸರ್ಕಾರ