ಉಚಿತ ಆನ್‌ಲೈನ್ CUET ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಉಚಿತ ಆನ್‌ಲೈನ್ CUET ಪರೀಕ್ಷಾ ಪೂರ್ವ ತರಬೇತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ CUET ಪರೀಕ್ಷೆಗೆ ಉಚಿತ ಆನ್‌ಲೈನ್ ತರಬೇತಿ ನೀಡುತ್ತಿದೆ, ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ. https://igccd.karnataka.gov.in ವೆಬ್‌ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದು ​ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 20, 2025 … Continue reading ಉಚಿತ ಆನ್‌ಲೈನ್ CUET ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ