ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ : ನಗರದ ಕಂಟೋನ್‌ಮೆAಟ್‌ನ ಐಶ್ವರ್ಯ ಕಾಲೋನಿಯ(ಐಟಿಐ ಕ್ಯಾಂಪಸ್) ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಸಂಸ್ಥೆಯಲ್ಲಿ ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಕ್ಯಾನಿಕಲ್, ಎಲೆಕ್ಟಾçನಿಕ್ಸ್, ಎಲೆಕ್ಟಿçಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಬಿಇ (ಬಿಟೆಕ್) ಅಥವಾ ಡಿಪ್ಲೋಮಾ ಅನುಭವವಿರುವ ತಲಾ ಒಬ್ಬ ಅತಿಥಿ ಬೋಧಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿಯ ಪ್ರಾಂಶುಪಾಲರ ಕಚೇರಿ ಅಥವಾ ಮೊ.9972320076, 9620057086 ಗೆ ಸಂಪರ್ಕಿಬಹುದು … Continue reading ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed