ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಹ ಸಂಘಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕು ವ್ಯಾಪ್ತಿಯ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ಪ್ರದೇಶವಾದ ಸಿಂಗಪುರ ಒಟ್ಟು ಪಡಿತರ ಚೀಟಿ- 843 ಗಳನ್ನು ಹೊಸ ನ್ಯಾಯಬೆಲೆ ಅಂಗಡಿಗಳಿಗೆ ನಿಯೋಜಿಸಲಾಗಿದೆ. ಹೊಸ ನ್ಯಾಯಬೆಲೆ ಅಂಗಡಿ ಪ್ರಾಧಿಕಾರ ಪಡೆಯಲು ತಾಲ್ಲೂಕು … Continue reading ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed