ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್‍ ಪದವೀಧರರಿಗೆ ಐ.ಐ.ಎಸ್ ಸಿ (IISc), ಐ.ಐ.ಟಿ (IIT) ಮತ್ತು ಎನ್.ಐ.ಟಿ (NIT) ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ಶಿಷ್ಯವೇತನದೊಂದಿಗೆ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಅಭ್ಯರ್ಥಿಯು ಇಂಜಿನಿಯರಿಂಗ್‍ ಪದವೀಧರರಾಗಿರಬೇಕು. ಆಸಕ್ತರು ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಸಹಾಯಕ ನಿರ್ದೇಶಕರ ಕಛೇರಿ … Continue reading ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ