Job Alert: ಸಮಗ್ರ ಶಿಕ್ಷಣ ಅಭಿಯಾನದಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ : ಸಮಗ್ರ ಶಿಕ್ಷಣ – ಕರ್ನಾಟಕ ಬಳ್ಳಾರಿ ಸಮನ್ವಯ ಶಿಕ್ಷಣ ವಿಭಾಗದಡಿ 2025-26ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಬಿಐಇಆರ್‌ಟಿ ಪ್ರಾಥಮಿಕ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಅಭಿಯಾನದ ಉಪನಿರ್ದೇಶಕರು ತಿಳಿಸಿದ್ದಾರೆ. ಪ್ರಾಥಮಿಕ (1 ರಿಂದ 5) ಡಿ.ಇಡಿ ವಿಶೇಷ ಶಿಕ್ಷಣ(ಆರ್‌ಸಿಐ ಸಿಆರ್‌ಆರ್ ಸಂಖ್ಯೆಯೊAದಿಗೆ), ಪ್ರೌಢ (6 ರಿಂದ ಬಿ.ಇಡಿ ವಿಶೇಷ ಶಿಕ್ಷಣ(ಆರ್‌ಸಿಐ ಸಿಆರ್‌ಆರ್ ಸಂಖ್ಯೆಯೊAದಿಗೆ) ಮತ್ತು ಪ್ರೌಢ (9 ರಿಂದ 12) ಬಿ.ಇಡಿ ವಿಶೇಷ ಶಿಕ್ಷಣ(ಆರ್‌ಸಿಐ ಸಿಆರ್‌ಆರ್ … Continue reading Job Alert: ಸಮಗ್ರ ಶಿಕ್ಷಣ ಅಭಿಯಾನದಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed