JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2025-26) ಸಾಲಿಗೆ ಡಾ.ಎ.ಪಿ.ಜೆ ಅಜ್ದುಲ್ ಕಲಾಂ ವಸತಿ ಶಾಲೆ/ ಕಾಲೇಜು, ಕ್ಯಾತೆ ಗ್ರಾಮ ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ ಇಲ್ಲಿನ ಶಾಲಾ ವಿಭಾಗಕ್ಕೆ ಹಾಗೂ ಕಾಲೇಜು ವಿಭಾಗಕ್ಕೆ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 02 ಕೊನೆಯ ದಿನವಾಗಿದೆ. ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು. ಶಾಲಾ ವಿಭಾಗ (ವೇತನ ಶ್ರೇಣೆ ರೂ 16,650, ಕಂಪ್ಯೂಟರ್ ಶಿಕ್ಷಕರು. ವಿದ್ಯಾರ್ಹತೆ ಬಿ.ಸಿ.ಎ, 01 … Continue reading JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ