ಪೌರರಕ್ಷಣಾ ದಳದ ಸ್ವಯಂ ಸೇವಕರಾಗಲು ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲೆಯಲ್ಲಿ ಪೌರರಕ್ಷಣಾ ದಳದ ಸ್ವಯಂ ಸೇವಕರಾಗಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪೌರರಕ್ಷಣಾ ದಳದ ಉದ್ದೇಶ ಪ್ರಕೃತಿ ವಿಕೋಪ, ವಿಪತ್ತು ನಿರ್ವಹಣೆ ಮತ್ತು ಮಾನವ ನಿರ್ಮಿತ ವಿಕೋಪಗಳ ಸಮಯದಲ್ಲಿ ಸಾರ್ವಜನಿಕರ ಆಸ್ತಿ ಮತ್ತು ಪ್ರಾಣ ಕಾಪಾಡಲು ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇಂತಹ ಸಾಮಾಜಿಕ ಕಾರ್ಯವನ್ನು ಮಾಡಲು ಇಚ್ಛಿಸುವ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳು ಸದಸ್ಯರಾಗುವ ಮೂಲಕ ಸೇವೆ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ರಸ್ತೆಯ ದೇವರಾಜು ಅರಸು ಭವನ … Continue reading ಪೌರರಕ್ಷಣಾ ದಳದ ಸ್ವಯಂ ಸೇವಕರಾಗಲು ಅರ್ಜಿ ಆಹ್ವಾನ