ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು:ಪ್ರಸಕ್ತ (2025-26) ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು ಮತ್ತು ರಿನೀವಲ್), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ(ಸೇವಾಸಿಂಧೂ) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ಮಿತಿಯೊಳಗಿರಬೇಕು. ಲಘು ವಾಹನ ಚಾಲನಾ ಪರವಾನಗಿ … Continue reading ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ