ಸೊರಬದಲ್ಲಿ ಪಕ್ಷಕ್ಕೆ ಯುವಕನ್ನು ಸೆಳೆಯಲು ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ: ಹಿರಿಯ ಮುಖಂಡ ಬಾಸೂರು ಚಂದ್ರೇಗೌಡ

ಶಿವಮೊಗ್ಗ: ಕೇಂದ್ರ ಸಚಿವ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸಲು ಪಣ ತೊಟ್ಟಿದ್ದು, ಶೀಘ್ರದಲ್ಲೇ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸೊರಬಕ್ಕೆ ಕರೆತರುವ ಮೂಲಕ ತಾಲ್ಲೂಕಿನಲ್ಲಿ ಯುವಕರನ್ನು ಮತ್ತಷ್ಟು ಪಕ್ಷಕ್ಕೆ ಸೆಳೆಯಲು ಕಾರ್ಯತಂತ್ರ ರೂಪಿಸಲಾಗುವುದು ಎಂದು ಜೆಡಿಎಸ್ ಹಿರಿಯ ಮುಖಂಡ ಬಾಸೂರು ಚಂದ್ರೇಗೌಡ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಜೆಡಿಎಸ್ ಮುಖಂಡರ‌ ಸಭೆಯಲ್ಲಿ ಮಾತನಾಡಿದ‌ ಅವರು, ಸಾಮಾಜಿಕ ಜವಾಬ್ದಾರಿ ಮರೆತ ರಾಜಕೀಯ ಕ್ಷೇತ್ರದಲ್ಲಿ ರಾಜಕಾರಣವು ಇಂದು ವ್ಯಾಪಾರವಾಗಿ ಬದಲಾಗಿದೆ. ಕಳೆದ … Continue reading ಸೊರಬದಲ್ಲಿ ಪಕ್ಷಕ್ಕೆ ಯುವಕನ್ನು ಸೆಳೆಯಲು ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ: ಹಿರಿಯ ಮುಖಂಡ ಬಾಸೂರು ಚಂದ್ರೇಗೌಡ