JOBS ALEART : ಶಿವಮೊಗ್ಗ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗೆ ʼಹಿಂದಿ ಭಾಷಾ ಶಿಕ್ಷಕರ ಹುದ್ದೆʼಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸಿದ್ಧಾರ್ಥ ನಗರದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಅನುದಾನಿತ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹಿಂದಿ ಭಾಷಾ ಶಿಕ್ಷಕ ಹುದ್ದೆಗೆ ಬಿ.ಎ, ಬಿ.ಇಡಿ (ಹಿಂದಿ ಭಾಷೆ ಐಚ್ಚಿಕ ವಿಷಯ) ವಿದ್ಯಾರ್ಹತೆಯುಳ್ಳ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. Big Breaking News: ಆತ್ಯಾಚಾರ ಆರೋಪ- ಶಿವಮೂರ್ತಿ ಮುರುಘಾ ಶರಣರ ಪ್ರತಿಮೆ ಧ್ವಂಸ ಮಾಡಿ ಆಕ್ರೋಶ ಆಸಕ್ತರು ದಿನಾಂಕ 30-08-2022 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ … Continue reading JOBS ALEART : ಶಿವಮೊಗ್ಗ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗೆ ʼಹಿಂದಿ ಭಾಷಾ ಶಿಕ್ಷಕರ ಹುದ್ದೆʼಗೆ ಅರ್ಜಿ ಆಹ್ವಾನ