IOA ಅಧ್ಯಕ್ಷೆ ‘ಪಿ.ಟಿ.ಉಷಾ’ಗೆ ‘SJFI, DSJA’ಯಿಂದ ‘ಜೀವಮಾನ ಸಾಧನೆ ಪ್ರಶಸ್ತಿ’ ಪ್ರದಾನ

ನವದೆಹಲಿ : ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಅಧ್ಯಕ್ಷೆ ಪಿ.ಟಿ ಉಷಾ ಅವರಿಗೆ ಭಾರತೀಯ ಕ್ರೀಡಾ ಪತ್ರಕರ್ತರ ಒಕ್ಕೂಟ (SJFI) ಮತ್ತು ದೆಹಲಿ ಸ್ಪೋರ್ಟ್ಸ್ ಜರ್ನಲಿಸ್ಟ್ಸ್ ಅಸೋಸಿಯೇಷನ್ (DSJA) ಭಾನುವಾರ ‘ಜೀವಮಾನ ಸಾಧನೆ’ ಪ್ರಶಸ್ತಿಯನ್ನ ನ್ಯಾಷನಲ್ ಸ್ಪೋರ್ಟ್ಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಪ್ರದಾನ ಮಾಡಿದವು. ಉಷಾ ಅವರ ಕ್ರೀಡಾ ವೃತ್ತಿಜೀವನವನ್ನ ಗೌರವಿಸಲು ಈ ಸಂದರ್ಭದಲ್ಲಿ ಪದಕ, ಪ್ರಶಂಸಾ ಪತ್ರ ಮತ್ತು ಸ್ಮರಣಿಕೆಯನ್ನ ನೀಡಲಾಯಿತು. ಸಮಾರಂಭದಲ್ಲಿ ಗೌರವಾನ್ವಿತ ಅತಿಥಿ, ರಾಜ್ಯಸಭಾ ಸದಸ್ಯ ಮತ್ತು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ … Continue reading IOA ಅಧ್ಯಕ್ಷೆ ‘ಪಿ.ಟಿ.ಉಷಾ’ಗೆ ‘SJFI, DSJA’ಯಿಂದ ‘ಜೀವಮಾನ ಸಾಧನೆ ಪ್ರಶಸ್ತಿ’ ಪ್ರದಾನ