ಸುಭಾಷಿತ :

Wednesday, April 1 , 2020 3:19 PM

ಪುಲ್ವಾಮ ದಾಳಿ ಹಿನ್ನೆಲೆ : ಈ ಬಾರಿಯ `ಐಪಿಎಲ್’ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್!


Friday, February 22nd, 2019 5:21 pm

ನವದೆಹಲಿ : ಪುಲ್ವಾಮ ಉಗ್ರರ ದಾಳಿ ಹಿನ್ನೆಲೆಯಲ್ಲಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ನ ಉದ್ಘಾಟನಾ ಸಮಾರಂಭ ಆಯೋಜಿಸಲು ನಿರ್ಧರಿಸಲಾಗಿದೆ.

ಐಪಿಎಲ್ ಉದ್ಘಾಟನಾ ಸಮಾರಂಭಕ್ಕಾಗಿ ಮೀಸಲಿರಿಸುವ ಮೊತ್ತವನ್ನು ಹುತಾತ್ಮ ಯೋಧರ ಕುಟುಂಬಗಳ ಘೋಷಣೆಗಾಗಿ ನೀಡಲಾಗುವುದು ಎಂದು ಬಿಸಿಸಿಐ ಆಡಳಿತಾತ್ಮಕ ಸಮಿತಿ ಸ್ಪಷ್ಟಪಡಿಸಿದೆ. ಇಂದು ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಇಒ ಮುಖ್ಯಸ್ಥ, ಈ ಬಾರಿ ಉದ್ಘಾಟನಾ ಸಮಾರಂಭವಿರುವುದಿಲ್ಲ. ಐಪಿಎಲ್ ಉದ್ಘಾಟನಾ ಸಮಾರಂಭಕ್ಕಾಗಿ ಮೀಸಲಿರಿಸಿರುವ ಮೊತ್ತವನ್ನು ಹುತಾತ್ಮ ಯೋಧರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions