IPL 2021 : ಈ ಬಾರಿಯ `IPL’ ನಲ್ಲಿ ಹೊಸ ನೀಲಿ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ `RCB’

ದುಬೈ : ಇಂಡಿಯನ್ ಪ್ರೀಮಿಯರ್ ಲೀಗ್ 14 ರ ಆವೃತ್ತಿಯ ಎರಡನೇ ಭಾಗ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದ್ದು, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ನೀಲಿ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. BIG NEWS : ಸರ್ಕಾರಿ ಉದ್ಯೋಗಿಯ `ವಿಚ್ಛೇದಿತ ಪುತ್ರಿಗೆ ಅನುಕಂಪದ ಉದ್ಯೋಗ’ ನೀಡಲಾಗದು : ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಸೆಪ್ಟೆಂಬರ್ 19 ರಂದು ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್  ಎರಡನೇ ಭಾಗದ ಮೊದಲ ಪಂದ್ಯ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು … Continue reading IPL 2021 : ಈ ಬಾರಿಯ `IPL’ ನಲ್ಲಿ ಹೊಸ ನೀಲಿ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ `RCB’