Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪ್ರಧಾನಿ ಮೋದಿ ಐತಿಹಾಸಿಕ ಸಾಧನೆ: ದಾಖಲೆ ಮುರಿದ ಖುಷಿಯಲ್ಲಿ ಎನ್‌ಡಿಎ ನಾಯಕರೊಂದಿಗೆ ‘ಜಾಲ್ಮುರಿ’ ಸವಿದ PM!

LPG ಬಿಟ್ಟು ಪೈಪ್ಡ್ ನ್ಯಾಚುರಲ್ ಗ್ಯಾಸ್ ಗೆ ಶಿಫ್ಟ್ ಆಗಿ: ದೇಶಾದ್ಯಂತ ಸರ್ಕಾರದಿಂದ ಹೊಸ ಅಭಿಯಾನ !

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2025ರ ‘IPL’ ಮೆಗಾ ಹರಾಜಿಗೆ ಆಟಗಾರರ ಪಟ್ಟಿ ಪ್ರಕಟ ; ಕನ್ನಡಿಗ ‘ಕೆ.ಎಲ್ ರಾಹುಲ್ ಸೇರಿ 574 ಸ್ಟಾರ್ ಪ್ಲೇಯರ್ಸ್’, ಫುಲ್ ಲಿಸ್ಟ್ ಇಲ್ಲಿದೆ!
INDIA

2025ರ ‘IPL’ ಮೆಗಾ ಹರಾಜಿಗೆ ಆಟಗಾರರ ಪಟ್ಟಿ ಪ್ರಕಟ ; ಕನ್ನಡಿಗ ‘ಕೆ.ಎಲ್ ರಾಹುಲ್ ಸೇರಿ 574 ಸ್ಟಾರ್ ಪ್ಲೇಯರ್ಸ್’, ಫುಲ್ ಲಿಸ್ಟ್ ಇಲ್ಲಿದೆ!

By ಅವಿನಾಶ್‌ ಆರ್‌ ಭೀಮಸಂದ್ರ

ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ (IPL) ನವೆಂಬರ್ 24 ಮತ್ತು 25 ರಂದು ಜೆಡ್ಡಾದಲ್ಲಿ ನಡೆಯಲಿರುವ ಮೆಗಾ ಹರಾಜಿಗೆ ಆಟಗಾರರ ಪಟ್ಟಿಯನ್ನ ಶುಕ್ರವಾರ ಪ್ರಕಟಿಸಿದೆ. ಐಪಿಎಲ್ ಸಂಸ್ಥೆ ಪ್ರಕಟಿಸಿದ ಪಟ್ಟಿಯ ಪ್ರಕಾರ, 574 ಆಟಗಾರರು ಹರಾಜಿಗೆ ಒಳಗಾಗಲಿದ್ದಾರೆ. ಭಾರತೀಯ ಕಾಲಮಾನ ಮಧ್ಯಾಹ್ನ 1 ಗಂಟೆಗೆ ಹರಾಜು ಪ್ರಾರಂಭವಾಗಲಿದೆ ಎಂದು ಸಂಸ್ಥೆ ದೃಢಪಡಿಸಿದೆ.

“ಬಹು ನಿರೀಕ್ಷಿತ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಆಟಗಾರರ ಹರಾಜು ಪಟ್ಟಿ ಹೊರಬಂದಿದ್ದು, 2024ರ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿರುವ ಮೆಗಾ ಹರಾಜಿನಲ್ಲಿ ಒಟ್ಟು 574 ಆಟಗಾರರು ಕಾಣಿಸಿಕೊಳ್ಳಲಿದ್ದಾರೆ” ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

ಲಿಸ್ಟ್ ಇಲ್ಲಿದೆ.!

https://docs.google.com/viewerng/viewer?url=https://documents.iplt20.com/bcci/documents/1731674068078_TATA%2520IPL%25202025-%2520Auction%2520List%2520-15.11.24.pdf

 

🚨 NEWS 🚨

TATA IPL 2025 Player Auction List Announced!

All the Details 🔽 #TATAIPLhttps://t.co/QcyvCnE0JM

— IndianPremierLeague (@IPL) November 15, 2024

 

 

 

ದೀಪಾವಳಿ ಕಾರ್ಯಕ್ರಮದಲ್ಲಿ ‘ಮಾಂಸಾಹಾರ, ಮದ್ಯ’ ವಿವಾದ : ಕ್ಷಮೆಯಾಚಿಸಿದ ‘ಯುಕೆ ಪ್ರಧಾನಿ ಕಚೇರಿ’

ರಾಜ್ಯದ ‘ಹೆಸರುಕಾಳು ಬೆಳೆಗಾರ’ರಿಗೆ ಸಿಹಿಸುದ್ದಿ: ‘ಬೆಂಬಲ ಬೆಲೆ’ಯಡಿ ಖರೀದಿ ಅವಧಿ ವಿಸ್ತರಣೆ

2024ರಲ್ಲಿ ಭಾರತ ಶೇ.7.2ರಷ್ಟು ಬೆಳವಣಿಗೆ ಕಾಣಲಿದೆ : ‘ಮೂಡೀಸ್’ ಭವಿಷ್ಯ

2025ರ 'IPL' ಮೆಗಾ ಹರಾಜಿಗೆ ಆಟಗಾರರ ಪಟ್ಟಿ ಪ್ರಕಟ ; ಕನ್ನಡಿಗ 'ಕೆ.ಎಲ್ ರಾಹುಲ್ ಸೇರಿ 574 ಸ್ಟಾರ್ ಪ್ಲೇಯರ್ಸ್' IPL 2025 mega auction: List of players announced Here is the full list of 574 star players including KL Rahul! ಫುಲ್ ಲಿಸ್ಟ್ ಇಲ್ಲಿದೆ!
Share. Facebook Twitter LinkedIn WhatsApp Email

Related Posts

​ಪ್ರಧಾನಿ ಮೋದಿ ಐತಿಹಾಸಿಕ ಸಾಧನೆ: ದಾಖಲೆ ಮುರಿದ ಖುಷಿಯಲ್ಲಿ ಎನ್‌ಡಿಎ ನಾಯಕರೊಂದಿಗೆ ‘ಜಾಲ್ಮುರಿ’ ಸವಿದ PM!

1 Min Read

LPG ಬಿಟ್ಟು ಪೈಪ್ಡ್ ನ್ಯಾಚುರಲ್ ಗ್ಯಾಸ್ ಗೆ ಶಿಫ್ಟ್ ಆಗಿ: ದೇಶಾದ್ಯಂತ ಸರ್ಕಾರದಿಂದ ಹೊಸ ಅಭಿಯಾನ !

2 Mins Read

​’ನಿಮ್ಮ ಮಕ್ಕಳನ್ನು ಪ್ರತಿಭಟಿಸಲು ಬಿಡಿ’: ಪುಣೆಯಲ್ಲಿ ನಾಳೆ ಸಿಜೆಪಿ ಅಭಿಯತ್ ದಿಪ್ಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

1 Min Read
Recent News

​ಪ್ರಧಾನಿ ಮೋದಿ ಐತಿಹಾಸಿಕ ಸಾಧನೆ: ದಾಖಲೆ ಮುರಿದ ಖುಷಿಯಲ್ಲಿ ಎನ್‌ಡಿಎ ನಾಯಕರೊಂದಿಗೆ ‘ಜಾಲ್ಮುರಿ’ ಸವಿದ PM!

LPG ಬಿಟ್ಟು ಪೈಪ್ಡ್ ನ್ಯಾಚುರಲ್ ಗ್ಯಾಸ್ ಗೆ ಶಿಫ್ಟ್ ಆಗಿ: ದೇಶಾದ್ಯಂತ ಸರ್ಕಾರದಿಂದ ಹೊಸ ಅಭಿಯಾನ !

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

​’ನಿಮ್ಮ ಮಕ್ಕಳನ್ನು ಪ್ರತಿಭಟಿಸಲು ಬಿಡಿ’: ಪುಣೆಯಲ್ಲಿ ನಾಳೆ ಸಿಜೆಪಿ ಅಭಿಯತ್ ದಿಪ್ಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

State News
KARNATAKA

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಎಂದೆದಿಗೂ ಚಿರಋಣಿಯಾಗಿರುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲೂಕಿನ…

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.