ಬೆಂಗಳೂರಲ್ಲಿ ‘IPL 2025’ ಪಂದ್ಯಾವಳಿ: ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರದ ವ್ಯವಸ್ಥೆ | BMTC Bus Service

ಬೆಂಗಳೂರು: ದಿನಾಂಕ 02.04.2025, 10.04.2025, 18.04.2025, 24.04.2025, 03.05.2025,13.05.2025 ಹಾಗೂ 17.05.2025 ಗಳಂದು  ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ  TATA Indian Premier League 2025-IPL T20 ಕ್ರಿಕೆಟ್‌  ಪಂದ್ಯಾವಳಿಗಳ ವೀಕ್ಷಣೆಗೆ ಬಂದು  ಹೋಗುವ ಸಾರ್ವಜನಿಕ ಪ್ರಯಾಣಿಕರಿಗೆ ಬಿಎಂಟಿಸಿ ಸಾರಿಗೆ  ಸೌಲಭ್ಯ ಒದಗಿಸುತ್ತಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ದಿನಾಂಕ 02.04.2025, … Continue reading ಬೆಂಗಳೂರಲ್ಲಿ ‘IPL 2025’ ಪಂದ್ಯಾವಳಿ: ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರದ ವ್ಯವಸ್ಥೆ | BMTC Bus Service