ಕೆಎನ್ಎನ್ಡಿಜಿಟಲ್ ಡೆಸ್ಕ್ : ಐಪಿಎಲ್ ಫ್ರಾಂಚೈಸಿ ಸನ್ರೈಸರ್ಸ್ ಹೈದರಾಬಾದ್ನ ಹೊಸ ಮುಖ್ಯ ಕೋಚ್ ಆಗಿ ವೆಸ್ಟ್ ಇಂಡೀಸ್ನ ಮಾಜಿ ನಾಯಕ ಬ್ರಿಯಾನ್ ಲಾರಾ (Brian Lara) ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ ತಂಡ ಶನಿವಾರ ತಿಳಿಸಿದೆ.
ಲಾರಾ ಕಳೆದ ಸೀಸನ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ನಲ್ಲಿ ಕಾರ್ಯತಂತ್ರದ ಸಲಹೆಗಾರ ಮತ್ತು ಬ್ಯಾಟಿಂಗ್ ತರಬೇತುದಾರರಾಗಿದ್ದರು.
“ಕ್ರಿಕೆಟ್ ದಂತಕಥೆ ಬ್ರಿಯಾನ್ ಲಾರಾ ಮುಂಬರುವ ಐಪಿಎಲ್ ಸೀಸನ್ಗಳಿಗೆ ನಮ್ಮ ಮುಖ್ಯ ಕೋಚ್ ಆಗಿರುತ್ತಾರೆ” ಎಂದು ಸನ್ರೈಸರ್ಸ್ ಹೈದರಾಬಾದ್ನ ಅಧಿಕೃತ ಹ್ಯಾಂಡಲ್ ಶನಿವಾರ ಟ್ವೀಟ್ ಮಾಡಿದೆ.
🚨Announcement 🚨
The cricketing legend Brian Lara will be our head coach for the upcoming #IPL seasons. 🧡#OrangeArmy pic.twitter.com/6dSV3y2XU2
— SunRisers Hyderabad (@SunRisers) September 3, 2022
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗೆ ಅರ್ಜಿ ಆಹ್ವಾನ