BIG BREAKING: ಉಚಿತ ಟಿಕೆಟ್ ವಿಚಾರಕ್ಕೆ ಬೆಂಗಳೂರಿನಿಂದ ಐಪಿಎಲ್ ಫೈನಲ್ ಪಂದ್ಯ ಶಿಫ್ಟ್: BCCI ಜಂಟಿ ಕಾರ್ಯದರ್ಶಿ
ಗುವಾಹಟಿ: ಕ್ರಿಕೆಟ್ ಪ್ರೇಮಿಗಳ ಕಾತರದ ಐಪಿಎಲ್ ಫೈನಲ್ ಪಂದ್ಯ ಈ ಬಾರಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಆದರೆ, ಉಚಿತ ಟಿಕೆಟ್‌ಗಳ ಹಂಚಿಕೆ ವಿಚಾರದಲ್ಲಿ ಉಂಟಾದ ಗೊಂದಲದಿಂದಾಗಿ ಬೆಂಗಳೂರಿನಿಂದ ಫೈನಲ್ ಪಂದ್ಯ ಸ್ಥಳಾಂತರಗೊಂಡಿದೆ ಎಂಬ ಶಾಕಿಂಗ್ ಮಾಹಿತಿಯೊಂದು ಹೊರಬಿದ್ದಿದೆ. ದೇವಜಿತ್ ಸೈಕಿಯಾ ಸ್ಪಷ್ಟನೆ: ಗುವಾಹಟಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಸಿಸಿಐ (BCCI) ಜಂಟಿ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಬೆಂಗಳೂರಿನಿಂದ ಪಂದ್ಯ ಶಿಫ್ಟ್ ಆಗಲು ಕಾರಣವೇನು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಅವರ ಪ್ರಕಾರ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಬೇಡಿಕೆ … Continue reading BIG BREAKING: ಉಚಿತ ಟಿಕೆಟ್ ವಿಚಾರಕ್ಕೆ ಬೆಂಗಳೂರಿನಿಂದ ಐಪಿಎಲ್ ಫೈನಲ್ ಪಂದ್ಯ ಶಿಫ್ಟ್: BCCI ಜಂಟಿ ಕಾರ್ಯದರ್ಶಿ
Copy and paste this URL into your WordPress site to embed
Copy and paste this code into your site to embed