Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

IPL 2026: ಹೈದರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಭರ್ಜರಿ ಜಯ; ವಿಜಯಯಾತ್ರೆ ಮುಂದುವರಿಸಿದ ಶ್ರೇಯಸ್ ಪಡೆ!

11/04/2026 8:11 PM

​2 ವರ್ಷದೊಳಗಿನ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನಿಷೇಧ? ಸುರಕ್ಷತೆಯ ಕಾರಣ ನೀಡಿ ಕೇಂದ್ರದ ಮಹತ್ವದ ಕ್ರಮ !

11/04/2026 8:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » IPL 2026: ಹೈದರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಭರ್ಜರಿ ಜಯ; ವಿಜಯಯಾತ್ರೆ ಮುಂದುವರಿಸಿದ ಶ್ರೇಯಸ್ ಪಡೆ!
INDIA

IPL 2026: ಹೈದರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಭರ್ಜರಿ ಜಯ; ವಿಜಯಯಾತ್ರೆ ಮುಂದುವರಿಸಿದ ಶ್ರೇಯಸ್ ಪಡೆ!

By kannadanewsnow8911/04/2026 8:11 PM

ಚಂಡೀಗಢ: ಐಪಿಎಲ್ 2026ರ 17ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಅಬ್ಬರದ ಪ್ರದರ್ಶನ ನೀಡಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಹೈ-ಸ್ಕೋರಿಂಗ್ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಪಂಜಾಬ್ ತನ್ನ ಅಜೇಯ ಓಟವನ್ನು ಮುಂದುವರಿಸಿದೆ.

ಮೊದಲು ಬ್ಯಾಟ್ ಮಾಡಿದ ಹೈದರಾಬಾದ್, ಅಭಿಷೇಕ್ ಶರ್ಮಾ (28 ಎಸೆತಗಳಲ್ಲಿ 74 ರನ್) ಅವರ ಸ್ಫೋಟಕ ಆಟದಿಂದ 20 ಓವರ್‌ಗಳಲ್ಲಿ 219/6 ರನ್ ಗಳಿಸಿತು. ಈ ಕಠಿಣ ಗುರಿಯನ್ನು ಪಂಜಾಬ್ ಕಿಂಗ್ಸ್ ಕೇವಲ 18.5 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ತಲುಪಿತು.

ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೇವಲ 33 ಎಸೆತಗಳಲ್ಲಿ ಅಜೇಯ 69 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.ಪಂಜಾಬ್‌ಗೆ ಉತ್ತಮ ಆರಂಭ ನೀಡಿದ ಪ್ರಿಯಾಂಶ ಆರ್ಯ (57) ಮತ್ತು ಪ್ರಭ್‌ಸಿಮ್ರಾನ್ ಸಿಂಗ್ (51) ಮೊದಲ ವಿಕೆಟ್‌ಗೆ 99 ರನ್‌ಗಳ ಜೊತೆಯಾಟವಾಡಿದರು.

ಐಪಿಎಲ್ ಇತಿಹಾಸದಲ್ಲಿ ಡೇ/ನೈಟ್ ಪಂದ್ಯವೊಂದರಲ್ಲಿ 215ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಬೆನ್ನಟ್ಟಿದ ಮೊದಲ ತಂಡ ಎಂಬ ಖ್ಯಾತಿಗೆ ಪಂಜಾಬ್ ಕಿಂಗ್ಸ್ ಪಾತ್ರವಾಗಿದೆ.

beat Hyderabad in high-scoring thriller IPL 2026: Ruthless Punjab continue winning streak
Share. Facebook Twitter LinkedIn WhatsApp Email

Related Posts

​2 ವರ್ಷದೊಳಗಿನ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನಿಷೇಧ? ಸುರಕ್ಷತೆಯ ಕಾರಣ ನೀಡಿ ಕೇಂದ್ರದ ಮಹತ್ವದ ಕ್ರಮ !

11/04/2026 8:06 PM1 Min Read

ಇರಾನ್‌ನಲ್ಲಿ ಸಿಲುಕಿದ್ದ 312 ಭಾರತೀಯ ಮೀನುಗಾರರ ರಕ್ಷಣೆ: ಅರ್ಮೇನಿಯಾ ಮಾರ್ಗವಾಗಿ ತಾಯ್ನಾಡಿಗೆ ವಾಪಸ್!

11/04/2026 8:03 PM1 Min Read

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭಾರೀ ಸಂಚಲನ: ಐಸಿಐಸಿಐ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಎಸ್‌ಬಿಐ; ನಂ.1 ಪಟ್ಟ ಯಾರಿಗೆ?

11/04/2026 7:28 PM2 Mins Read
Recent News

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

IPL 2026: ಹೈದರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಭರ್ಜರಿ ಜಯ; ವಿಜಯಯಾತ್ರೆ ಮುಂದುವರಿಸಿದ ಶ್ರೇಯಸ್ ಪಡೆ!

11/04/2026 8:11 PM

​2 ವರ್ಷದೊಳಗಿನ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನಿಷೇಧ? ಸುರಕ್ಷತೆಯ ಕಾರಣ ನೀಡಿ ಕೇಂದ್ರದ ಮಹತ್ವದ ಕ್ರಮ !

11/04/2026 8:06 PM

ಇರಾನ್‌ನಲ್ಲಿ ಸಿಲುಕಿದ್ದ 312 ಭಾರತೀಯ ಮೀನುಗಾರರ ರಕ್ಷಣೆ: ಅರ್ಮೇನಿಯಾ ಮಾರ್ಗವಾಗಿ ತಾಯ್ನಾಡಿಗೆ ವಾಪಸ್!

11/04/2026 8:03 PM
State News
KARNATAKA

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

By kannadanewsnow0911/04/2026 8:14 PM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ತನ್ನ ನಾವೀನ್ಯತೆ, ತಂತ್ರಜ್ಞಾನ ಮತ್ತು ಜನಸ್ನೇಹಿ ಸೇವೆಗಳ ಮೂಲಕ ರಾಷ್ಟ್ರ…

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

11/04/2026 4:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.