IPL ಪಂದ್ಯಾವಳಿ ಹಿನ್ನಲೆ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಸ್ಥಳಗಳಿಗೆ ‘ವಿಶೇಷ BMTC ಬಸ್’ ಸೌಲಭ್ಯ

ಬೆಂಗಳೂರು: ರಾಜಧಾನಿಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬರುವ ಏಪ್ರಿಲ್ 15, 18 ಮತ್ತು 24 ರಂದು ನಡೆಯಲಿರುವ TATA IPL 2026 ಕ್ರಿಕೆಟ್ ಪಂದ್ಯಾವಳಿಗಳ ವೀಕ್ಷಣೆಗೆ ಆಗಮಿಸುವ ಕ್ರೀಡಾಭಿಮಾನಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸಿಹಿ ಸುದ್ದಿ ನೀಡಿದೆ. ಪಂದ್ಯ ಮುಗಿದ ನಂತರ ವೀಕ್ಷಕರು ಸುಗಮವಾಗಿ ಮನೆ ತಲುಪಲು ಅನುಕೂಲವಾಗುವಂತೆ ನಗರದ ವಿವಿಧ ಭಾಗಗಳಿಗೆ ವಿಶೇಷ ಬಸ್‌ಗಳ ಕಾರ್ಯಾಚರಣೆಯನ್ನು ಘೋಷಿಸಲಾಗಿದೆ. ಕ್ರೀಡಾಂಗಣಕ್ಕೆ ಬಂದು ಹೋಗುವ ಸಾರ್ವಜನಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಪಂದ್ಯ ಮುಗಿಯುವ ಸಮಯದಲ್ಲಿ ಕ್ರೀಡಾಂಗಣದ ಸುತ್ತಮುತ್ತಲಿನ … Continue reading IPL ಪಂದ್ಯಾವಳಿ ಹಿನ್ನಲೆ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಸ್ಥಳಗಳಿಗೆ ‘ವಿಶೇಷ BMTC ಬಸ್’ ಸೌಲಭ್ಯ