Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ IPL ಪಂದ್ಯಾವಳಿ: ನಾಳೆ ಮಧ್ಯರಾತ್ರಿವರೆಗೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ | Namma Metro
KARNATAKA

ಬೆಂಗಳೂರಲ್ಲಿ IPL ಪಂದ್ಯಾವಳಿ: ನಾಳೆ ಮಧ್ಯರಾತ್ರಿವರೆಗೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ | Namma Metro

By kannadanewsnow57

ಬೆಂಗಳೂರು: ಮೇ.17, 23ರಂದು ಬೆಂಗಳೂರಲ್ಲಿ ಐಪಿಎಲ್ ಪಂದ್ಯಾವಳಿ ನಿಗದಿಯಾಗಿದೆ. ಈ ಪಂದ್ಯಾವಳಿ ವೀಕ್ಷಣೆಗೆ ತೆರಳುವಂತ ವೀಕ್ಷಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಮಧ್ಯರಾತ್ರಿಯವರೆಗೆ ವಿಸ್ತರಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆ ವಿಸ್ತರಣೆ TATA IPL T-20 ಕ್ರಿಕೆಟ್ ಪಂದ್ಯಗಳು ದಿನಾಂಕ 17 ಮತ್ತು 23ನೇ ಮೇ, 2025 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಸದರಿ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮಧ್ಯರಾತ್ರಿ 01.00ರ ವರೆಗೆ ವಿಸ್ತರಿಸಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.35 ಕ್ಕೆ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ಕೋರಿದೆ.

ಬೆಂಗಳೂರಿನಲ್ಲಿ ನಡೆಯುವ, ಐಪಿಎಲ್ 2025 ಪಂದ್ಯಗಳಿಗೆ, #BMRCL ಮೆಟ್ರೋ ರೈಲು ಸೇವೆಯನ್ನು ವಿಸ್ತರಿಸಿದೆ, ಹೆಚ್ಚಿನ ವಿವರಗಳಿಗಾಗಿ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ. pic.twitter.com/2dt4b1aRka

— ನಮ್ಮ ಮೆಟ್ರೋ (@OfficialBMRCL) May 15, 2025

IPL tournament in Bengaluru: Namma Metro service extended till midnight tomorrow | Namma Metro
Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.