ನಾಳೆ ಬೆಂಗಳೂರಲ್ಲಿ ಐಪಿಎಲ್ ಪಂದ್ಯಾವಳಿ: 44 ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ

ಬೆಂಗಳೂರು: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್‌ 28ರಂದು ನಡೆಯಲಿರುವ ಐಪಿಎಲ್‌ ಟಿ – 20 ಕ್ರಿಕೆಟ್‌ ವೀಕ್ಷಣೆಗೆ ಬರುವ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋದ 44 ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ದ್ವಿಚಕ್ರ ವಾಹನಗಳಿಗೆ ₹30 ಹಾಗೂ ಕಾರುಗಳಿಗೆ ₹60 ಶುಲ್ಕ ನಿಗದಿ ಮಾಡಲಾಗಿದೆ. ನಿಲ್ದಾಣಗಳು : ವೈಟ್‌ಫೀಲ್ಡ್‌, ಹೋಪ್‌ ಫಾರ್ಮ್‌ ಚನ್ನಸಂದ್ರ, ಕಾಡುಗೋಡಿ ಟ್ರೀ ಪಾರ್ಕ್‌, ಪಟ್ಟಂದೂರು ಅಗ್ರಹಾರ, ನಲ್ಲೂರಳ್ಳಿ, ಕುಂದಲಹಳ್ಳಿ, ಸೀತಾರಾಮ ಪಾಳ್ಯ, ಹೂಡಿ, ಸಿಂಗಯ್ಯನಪಾಳ್ಯ, ನಾಯಂಡನಹಳ್ಳಿ, ಜ್ಞಾನ ಭಾರತಿ, ಚಲ್ಲಘಟ್ಟ, … Continue reading ನಾಳೆ ಬೆಂಗಳೂರಲ್ಲಿ ಐಪಿಎಲ್ ಪಂದ್ಯಾವಳಿ: 44 ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ