BIG BREAKING: ಕೇಂದ್ರ ಸಚಿವ ‘HDK’ ಸೇರಿ ಮೂವರ ವಿರುದ್ಧ ‘ADGP ಚಂದ್ರಶೇಖರ್’ ದೂರು, NCR ದಾಖಲು
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಹಾಗೂ ಹೆಚ್ ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಸ್ಐಟಿಯ ಐಜಿಪಿ, ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಅವರು ಪೊಲೀಸರಿಗೆ ಬೆದರಿಕೆ, ಸುಳ್ಳು ಆರೋಪಗಳ ಬಗ್ಗೆ ದೂರು ನೀಡಿದ್ದಾರೆ. ಅವರ ದೂರು ಆಧರಿಸಿ, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ. ಇಂದು ಸಂಜಯನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿರುವಂತ ಎಸ್ಐಟಿಯ ಐಜಿಪಿ ಚಂದ್ರ ಶೇಖರ್.ಎಂ ಅವರು, ನಾನು ಐಎಸ್ ಡಿ ಮತ್ತು ಗಣಿಗಾರಿಕೆಗೆ … Continue reading BIG BREAKING: ಕೇಂದ್ರ ಸಚಿವ ‘HDK’ ಸೇರಿ ಮೂವರ ವಿರುದ್ಧ ‘ADGP ಚಂದ್ರಶೇಖರ್’ ದೂರು, NCR ದಾಖಲು
Copy and paste this URL into your WordPress site to embed
Copy and paste this code into your site to embed