BREAKING: IPS ಅಧಿಕಾರಿ ಡಾ.ಎಂ.ಎ.ಸಲೀಂಗೆ ಡಿಜಿ ಮತ್ತು ಐಜಿಪಿ ಹುದ್ದೆ ಖಾಯಂ: ರಾಜ್ಯ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು: ಕರ್ನಾಟಕದ ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ಡಾ.ಎಂ.ಎ ಸಲೀಂ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಇದೀಗ ಅವರನ್ನು ನೂತನ ಡಿಜಿ ಮತ್ತು ಐಜಿಪಿಯಾಗಿ ಖಾಯಂಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ. ಎಂ. ಎ. ಸಲೀಂ, ಐಪಿಎಸ್ (ಕೆಎನ್: 1993), ಪೊಲೀಸ್ ಮಹಾನಿರ್ದೇಶಕರು, ಅಪರಾಧ ತನಿಖಾ ಇಲಾಖೆ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳು, ಬೆಂಗಳೂರು, ಕರ್ನಾಟಕ, ಬೆಂಗಳೂರು ಇವರನ್ನು ಕರ್ನಾಟಕ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರ್ದೇಶಕರು … Continue reading BREAKING: IPS ಅಧಿಕಾರಿ ಡಾ.ಎಂ.ಎ.ಸಲೀಂಗೆ ಡಿಜಿ ಮತ್ತು ಐಜಿಪಿ ಹುದ್ದೆ ಖಾಯಂ: ರಾಜ್ಯ ಸರ್ಕಾರ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed