BREAKING: ರಾಜ್ಯ ಸರ್ಕಾರದಿಂದ ‘ವಾತಾ೯ ಇಲಾಖೆ’ ಆಯುಕ್ತರಾಗಿ ‘IPS ಅಧಿಕಾರಿ ಹೇಮಂತ್ ನಿಂಬಾಳ್ಕರ್’ ನೇಮಕ | IPS Hemant Nimbalkar

ಬೆಂಗಳೂರು: ರಾಜ್ಯ ಸರ್ಕಾರದಿಂದ ವಾರ್ತಾ ಇಲಾಖೆಯ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ( ips hemant nimbalkar ) ಅವರನ್ನು ನೇಮಕ ಮಾಡಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಹೇಮಂತ್ ಎಂ.ನಿಂಬಾಳ್ಕರ್, ಐಪಿಎಸ್ (ಕೆಎನ್:1998), ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಪೋಸ್ಟಿಂಗ್ಗಾಗಿ ಕಾಯುತ್ತಿರುವವರು) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಮತ್ತು ಆಯುಕ್ತರಾಗಿ ನೇಮಿಸಲಾಗಿದೆ ಅಂತ ತಿಳಿಸಿದೆ. ವಾರ್ತಾ … Continue reading BREAKING: ರಾಜ್ಯ ಸರ್ಕಾರದಿಂದ ‘ವಾತಾ೯ ಇಲಾಖೆ’ ಆಯುಕ್ತರಾಗಿ ‘IPS ಅಧಿಕಾರಿ ಹೇಮಂತ್ ನಿಂಬಾಳ್ಕರ್’ ನೇಮಕ | IPS Hemant Nimbalkar