BREAKING: ಕಾಲ್ತುಳಿತ ದುರಂತದ ಬೆನ್ನಲ್ಲೇ IPS ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿದೇಶಕ್ಕೆ ತೆರಳಲು ರಾಜ್ಯ ಸರ್ಕಾರ ಅನುಮತಿ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿದೇಶಕ್ಕೆ ತೆರಳೋದಕ್ಕೆ ರಾಜ್ಯ ಸರ್ಕಾರ ಅನುಮತಿಸಿದೆ. ಇಂದು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಮತ್ತು ವಾರ್ತಾ-ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದಂತ ಐಪಿಎಸ್ ಅಧಿಕಾರಿ ಹೇಮಂತ್ ಎಂ … Continue reading BREAKING: ಕಾಲ್ತುಳಿತ ದುರಂತದ ಬೆನ್ನಲ್ಲೇ IPS ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿದೇಶಕ್ಕೆ ತೆರಳಲು ರಾಜ್ಯ ಸರ್ಕಾರ ಅನುಮತಿ