BREAKING: ರಾಜ್ಯ ಸರ್ಕಾರದಿಂದ ‘ಅಗ್ನಿಶಾಮಕ ದಳದ ಡಿಜಿಪಿ’ಯಾಗಿ ‘IPS ಅಧಿಕಾರಿ ಮಾಲಿನಿ ಕೃಷ್ಣಮೂರ್ತಿ’ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಗ್ನಿಶಾಮಕ ದಳದ ಡಿಜಿಪಿಯಾಗಿ IPS ಅಧಿಕಾರಿ ಮಾಲಿನಿ ಕೃಷ್ಣಮೂರ್ತಿಯನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ಇನ್ಮುಂದೆ ಅಗ್ನಿಶಾಮಕ ದಳದ ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ ಕಾರ್ಯನಿರ್ವಹಿಸಲಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕಮಲ್ ಪಂತ್ ಅವರ ನಿವೃತ್ತಿಯಿಂದ ತೆರವಾದಂತ ಅಗ್ನಿ ಶಾಮಕ ದಳದ ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿಯನ್ನು ನೇಮಕ ಮಾಡಿ ಆದೇಶಿಸಿದೆ. ಮಾಲಿನಿ ಕೃಷ್ಣಮೂರ್ತಿಯವರು ಅಗ್ನಿಶಾಮಕ ದಳ, ಎಸ್ ಡಿ ಆರ್ ಎಫ್, ಹೋಂ ಗಾರ್ಡ್ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ. 1993 … Continue reading BREAKING: ರಾಜ್ಯ ಸರ್ಕಾರದಿಂದ ‘ಅಗ್ನಿಶಾಮಕ ದಳದ ಡಿಜಿಪಿ’ಯಾಗಿ ‘IPS ಅಧಿಕಾರಿ ಮಾಲಿನಿ ಕೃಷ್ಣಮೂರ್ತಿ’ ನೇಮಕ