ಬೆಂಗಳೂರು : ನಗರ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಆಂತರಿಕಾ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.
‘ಸಿದ್ದರಾಮಯ್ಯ ಚುನಾವಣೆಗೆ ಎಲ್ಲೇ ಸ್ಪರ್ಧಿಸಿದರೂ ಗೆಲ್ಲಲ್ಲ ಬಿಡಿ’ : ಈಶ್ವರಪ್ಪ ಲೇವಡಿ
ಬೆಂಗಳೂರು: ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಸಿಬ್ಬಂದಿ ಆರೋಪಿಸಿದ ಬೆನ್ನಲ್ಲೇ ನಗರ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಆಂತರಿಕಾ ಭದ್ರತಾ ವಿಭಾಗದ ಎಸ್ಪಿಯಾಗಿ ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.
ಕಳೆದ ಮೂರು ದಿನಗಳ ಹಿಂದೆ ನಿಶಾ ಜೇಮ್ಸ್ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ 26 ಮಂದಿ ಸಿಬ್ಬಂದಿಯು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಈ ಬೆಳವಣಿಗೆ ಬೆನ್ನಲೇ ನಿಶಾ ಜೇಮ್ಸ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ
‘ಸಿದ್ದರಾಮಯ್ಯ ಚುನಾವಣೆಗೆ ಎಲ್ಲೇ ಸ್ಪರ್ಧಿಸಿದರೂ ಗೆಲ್ಲಲ್ಲ ಬಿಡಿ’ : ಈಶ್ವರಪ್ಪ ಲೇವಡಿ