BREAKING: ಡಿಐಜಿ ವರ್ತಿಕಾ ಕಟಿಯಾರ್ ಆರೋಪದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವರ್ಗಾವಣೆ | IPS officer Roopa transfer

ಬೆಂಗಳೂರು: ಮಹತ್ವದ ಆಡಳಿತಾತ್ಮಕ ಬೆಳವಣಿಗೆಯೊಂದರಲ್ಲಿ ಡಿಐಜಿ ವರ್ತಿಕಾ ಕಟಿಯಾರ್ ಅವರು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ತನ್ನ ಮೇಲಧಿಕಾರಿ ಡಿ ರೂಪಾ ಮೌದ್ಗಿಲ್ ಅವರು ಪೊಲೀಸ್ ಸಿಬ್ಬಂದಿಯನ್ನು ಬಳಸಿಕೊಂಡು ಇತರ ಇಲಾಖೆಗಳಿಗೆ ಸಂಬಂಧಿಸಿದ ಗೌಪ್ಯ ದಾಖಲೆಗಳನ್ನು ತಮ್ಮ ಕೊಠಡಿಯಲ್ಲಿ ಇರಿಸಿದ್ದಾರೆ ಎಂದು ವರ್ತಿಕಾ ಆರೋಪಿಸಿದ್ದಾರೆ. ರೂಪಾ ಮೌದ್ಗಿಲ್ ಅವರನ್ನು ಬೆಂಗಳೂರಿನ ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಹುದ್ದೆಗೆ ವರ್ಗಾಯಿಸಲಾಗಿದೆ. ಕರ್ನಾಟಕ ಸಿಲ್ಕ್ … Continue reading BREAKING: ಡಿಐಜಿ ವರ್ತಿಕಾ ಕಟಿಯಾರ್ ಆರೋಪದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವರ್ಗಾವಣೆ | IPS officer Roopa transfer