ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ‘FIR’ : ಕ್ರಿಮಿನಲ್ ಬ್ಯಾಕ್ ಗ್ರೌಂಡ್ ಇದ್ದರೂ ಹುದ್ದೆ ಯಾಕೆ ಕೊಟ್ರೊ ಗೊತ್ತಿಲ್ಲ : ಐಪಿಎಸ್ ರೂಪಾ

ಬೆಂಗಳೂರು :   ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ (Beloor Raghavendra Shetty) ವಿರುದ್ಧ  ದಾಖಲಾಗಿರುವ FIR ವಿಚಾರಕ್ಕೆ ಕರಕುಶಲ ಅಭಿವೃದ್ಧಿ ನಿಗಮದ ಎಂಡಿ ಡಿ. ರೂಪಾ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರ ನೇಮಕ ಮಾಡಿದಾಗ DIN ಡಿಸ್ಕ್ವಾಲಿ ಫೈ ನಂಬರ್  ಆಗಿದೆ ಎಂದು ಹೇಳಬೇಕಿತ್ತು. ಅದು ಗೊತ್ತಿದ್ದೂ ಹುದ್ದೆ ಅಲಂಕರಿಸಿ ಒಂದು ವರ್ಷ ಎಂಟು ತಿಂಗಳು ಸಂಬಳ ಪಡೆದಿದ್ದಾರೆ. ಸುಮಾರು 40 ಲಕ್ಷ ರೂಪಾಯಿಯಷ್ಟು ಹಣ ಪಡೆದುಕೊಂಡಂತಾಗಿದೆ. ನಿಗಮದಿಂದ ಎನ್ ಓ ಸಿ ಪಡೆದು … Continue reading ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ‘FIR’ : ಕ್ರಿಮಿನಲ್ ಬ್ಯಾಕ್ ಗ್ರೌಂಡ್ ಇದ್ದರೂ ಹುದ್ದೆ ಯಾಕೆ ಕೊಟ್ರೊ ಗೊತ್ತಿಲ್ಲ : ಐಪಿಎಸ್ ರೂಪಾ