BIG NEWS : ಹಿಜಾಬ್ ವಿರೋಧಿ ಪ್ರತಿಭಟನೆಗೆ ಬೆಂಬಲ: ಇರಾನ್‌ನ ಆಸ್ಕರ್ ಪ್ರಶಸ್ತಿ ವಿಜೇತೆ ಅರೆಸ್ಟ್

ಇರಾನ್‌: ಸೆಪ್ಟಂಬರ್ 16 ರಂದು ಕುರ್ದಿಶ್ ಮೂಲದ 22 ವರ್ಷದ ಇರಾನಿನ ಮಹ್ಸಾ ಅಮಿನಿ ಪೊಲೀಸ್‌ ಕಸ್ಟಡಿಯಲ್ಲಿದ್ದ ಸಾವನ್ನಪ್ಪಿದಾಗಿನಿಂದ ಪ್ರಚೋದಿಸಲ್ಪಟ್ಟ ಪ್ರತಿಭಟನಾ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದ ಇರಾನ್ ನಟಿಯನ್ನು ಅರೆಸ್ಟ್‌ ಮಾಡಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ಶನಿವಾರ ವರದಿ ಮಾಡಿವೆ. 38 ವರ್ಷದ ತರನೆಹ್ ಅಲಿದೋಸ್ತಿ ಬಂಧನಕ್ಕೊಳಗಾದ ನಟಿ. ತರನೆಹ್ ಇರಾನ್‌ನಲ್ಲಿ ನಡೆಯುತ್ತಿರುವ ಹಿಜಾಬ್ ವಿರೋಧಿ ಪ್ರತಿಭಟನೆಗೆ ಬೆಂಬಲ ನೀಡಿದ್ದರಿಂದ ಈ ಬಂಧನವಾಗಿದೆ. ತರನೆಹ್ 2016 ರ ಚಲನಚಿತ್ರ “ದಿ ಸೇಲ್ಸ್‌ಮ್ಯಾನ್” ನಲ್ಲಿನ ಪಾತ್ರಕ್ಕಾಗಿ ಆಸ್ಕರ್ ಪ್ರಶಸ್ತಿ … Continue reading BIG NEWS : ಹಿಜಾಬ್ ವಿರೋಧಿ ಪ್ರತಿಭಟನೆಗೆ ಬೆಂಬಲ: ಇರಾನ್‌ನ ಆಸ್ಕರ್ ಪ್ರಶಸ್ತಿ ವಿಜೇತೆ ಅರೆಸ್ಟ್