BIG NEWS: ಇರಾನ್‌ನ ಉತ್ತರ ಟೆಹ್ರಾನ್‌ನ ಎವಿನ್ ಜೈಲಿನಲ್ಲಿ ಬೆಂಕಿ ಅವಘಡ: ನಾಲ್ವರು ಕೈದಿಗಳು ಸಾವು, 16 ಮಂದಿಗೆ ಗಾಯ
ಇರಾನ್ : ಇರಾನ್‌ನ ಉತ್ತರ ಟೆಹ್ರಾನ್‌ನ ಎವಿನ್ ಜೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಕೈದಿಗಳು ಸಾವನ್ನಪ್ಪಿದ್ದು, 61 ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ ಜೈಲಿನೊಳಗೆ ಇನ್ನೂ ಸಾವು-ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಜೈಲಿನ ಬಟ್ಟೆಗಳ ಗೋದಾಮಿಗೆ ಪುಂಡರು ಬೆಂಕಿ ಹಚ್ಚಿದ್ದಾರೆ ಎಂದು ಇರಾನ್ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನಾ ಸ್ಥಳದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ … Continue reading BIG NEWS: ಇರಾನ್‌ನ ಉತ್ತರ ಟೆಹ್ರಾನ್‌ನ ಎವಿನ್ ಜೈಲಿನಲ್ಲಿ ಬೆಂಕಿ ಅವಘಡ: ನಾಲ್ವರು ಕೈದಿಗಳು ಸಾವು, 16 ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed