ಹಾರ್ಮುಜ್ ಜಲಸಂಧಿಯನ್ನು ದಾಟಲು ಪ್ರಯತ್ನಿಸುವ ಯಾವುದೇ ಹಡಗಿಗೆ ಬೆಂಕಿ ಹಚ್ಚುವುದಾಗಿ ಇರಾನ್ ಎಚ್ಚರಿಕೆ

ಟೆಹ್ರಾನ್/ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಭೀಕರ ಸ್ವರೂಪ ಪಡೆದುಕೊಂಡಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಸರಣಿ ದಾಳಿಗಳಿಗೆ ಪ್ರತಿಯಾಗಿ ಇರಾನ್ ಈಗ ವಿಶ್ವದ ಅತ್ಯಂತ ಪ್ರಮುಖ ತೈಲ ಸಾರಿಗೆ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ಬಂದ್ ಮಾಡಿರುವುದಾಗಿ ಘೋಷಿಸಿದೆ. ಈ ಮಾರ್ಗದಲ್ಲಿ ಚಲಿಸಲು ಪ್ರಯತ್ನಿಸುವ ಯಾವುದೇ ಹಡಗನ್ನು ಸುಟ್ಟು ಭಸ್ಮ ಮಾಡುವುದಾಗಿ ಇರಾನ್‌ನ ಹಿರಿಯ ಸೇನಾ ಅಧಿಕಾರಿಗಳು ಎಚ್ಚರಿಸಿದ್ದಾರೆ. ಇರಾನ್ ನೀಡಿದ ಎಚ್ಚರಿಕೆ ಏನು? “ಹಾರ್ಮುಜ್ ಜಲಸಂಧಿ ಈಗ ಅಧಿಕೃತವಾಗಿ ಮುಚ್ಚಲ್ಪಟ್ಟಿದೆ. ಯಾರಾದರೂ ಈ … Continue reading ಹಾರ್ಮುಜ್ ಜಲಸಂಧಿಯನ್ನು ದಾಟಲು ಪ್ರಯತ್ನಿಸುವ ಯಾವುದೇ ಹಡಗಿಗೆ ಬೆಂಕಿ ಹಚ್ಚುವುದಾಗಿ ಇರಾನ್ ಎಚ್ಚರಿಕೆ