US Israel Iran War: ಖಮೇನಿ ಹಾದಿಯಲ್ಲೇ ಇರಾನ್ ಸಾಗಲಿದೆ: ಅಮೆರಿಕ-ಇಸ್ರೇಲ್ ವಿರುದ್ಧ ಕಿಡಿಕಾರಿದ ಇರಾನ್ ವಿದೇಶಾಂಗ ಸಚಿವ

ತೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ನಿಧನದ ಬೆನ್ನಲ್ಲೇ ದೇಶದ ವಿದೇಶಾಂಗ ನೀತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಸ್ಪಷ್ಟಪಡಿಸಿದ್ದಾರೆ. ಖಮೇನಿ ಅವರು ಹಾಕಿಕೊಟ್ಟ ಹಾದಿಯಲ್ಲೇ ದೇಶವು ಮುಂದುವರಿಯಲಿದೆ ಎಂದು ಅವರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಆಕ್ರೋಶ: ಖಮೇನಿ ನಿಧನದ ಹಿನ್ನೆಲೆಯಲ್ಲಿ ಇರಾನ್ ವಿದೇಶಾಂಗ ಸಚಿವಾಲಯವು ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅದರಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇರಾನ್‌ನ … Continue reading US Israel Iran War: ಖಮೇನಿ ಹಾದಿಯಲ್ಲೇ ಇರಾನ್ ಸಾಗಲಿದೆ: ಅಮೆರಿಕ-ಇಸ್ರೇಲ್ ವಿರುದ್ಧ ಕಿಡಿಕಾರಿದ ಇರಾನ್ ವಿದೇಶಾಂಗ ಸಚಿವ