ಇಸ್ರೇಲ್ ಮೇಲೆ ಇರಾನ್ ದಾಳಿ : ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಿದ ‘ಭಾರತೀಯ ರಾಯಭಾರ ಕಚೇರಿ’

ನವದೆಹಲಿ : ಇಸ್ರೇಲ್’ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾನುವಾರ ಸಲಹೆ ನೀಡಿದ್ದು, ಇಸ್ರೇಲ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಶಾಂತವಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಹೊರಡಿಸಿದ ಭದ್ರತಾ ಪ್ರೋಟೋಕಾಲ್ಗಳನ್ನ ಅನುಸರಿಸುವಂತೆ ಒತ್ತಾಯಿಸಿದೆ. “ರಾಯಭಾರ ಕಚೇರಿಯು ಪರಿಸ್ಥಿತಿಯನ್ನ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಮ್ಮ ಎಲ್ಲಾ ಪ್ರಜೆಗಳ ಸುರಕ್ಷತೆಯನ್ನ ಖಚಿತಪಡಿಸಿಕೊಳ್ಳಲು ಇಸ್ರೇಲ್ ಅಧಿಕಾರಿಗಳು ಮತ್ತು ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂಪರ್ಕದಲ್ಲಿದೆ” ಎಂದಿದೆ. ರಾಯಭಾರ ಕಚೇರಿಯು ತುರ್ತು ಸಹಾಯವಾಣಿ ಸಂಖ್ಯೆಗಳ ಸಹ ಬಿಡುಗಡೆ.! ಏತನ್ಮಧ್ಯೆ, ಭಾರತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಭಾರತೀಯ … Continue reading ಇಸ್ರೇಲ್ ಮೇಲೆ ಇರಾನ್ ದಾಳಿ : ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಿದ ‘ಭಾರತೀಯ ರಾಯಭಾರ ಕಚೇರಿ’