ಅಮೆರಿಕಕ್ಕೆ ಬಿಗ್ ಶಾಕ್: ಇರಾನ್ ನಡೆಸಿದ ಪ್ರತಿದಾಳಿಗೆ US ನ 6,700 ಕೋಟಿ ರೂ. ಮೌಲ್ಯದ ಆಸ್ತಿ ಪಾಸ್ತಿ ನಾಶ!

ವಾಷಿಂಗ್ಟನ್/ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷವು ಕೇವಲ ಜೀವಹಾನಿಯನ್ನಲ್ಲದೆ, ಬೃಹತ್ ಪ್ರಮಾಣದ ಆರ್ಥಿಕ ನಷ್ಟವನ್ನೂ ಉಂಟುಮಾಡುತ್ತಿದೆ. ಕಳೆದ ಎರಡು ವಾರಗಳಲ್ಲಿ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳಿಂದಾಗಿ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳಿಗೆ ಸುಮಾರು 800 ಮಿಲಿಯನ್ ಡಾಲರ್ (ಅಂದಾಜು 6,700 ಕೋಟಿ ರೂಪಾಯಿ) ನಷ್ಟ ಸಂಭವಿಸಿದೆ ಎಂದು ಬಿಬಿಸಿ (BBC) ವರದಿ ಮಾಡಿದೆ. ಇರಾನ್‌ನ ಸುಧಾರಿತ ಕ್ಷಿಪಣಿಗಳು ಅಮೆರಿಕದ ಅತ್ಯಾಧುನಿಕ ‘ಏರ್ ಡಿಫೆನ್ಸ್’ (ವಾಯು ರಕ್ಷಣಾ) ಮತ್ತು ಉಪಗ್ರಹ … Continue reading ಅಮೆರಿಕಕ್ಕೆ ಬಿಗ್ ಶಾಕ್: ಇರಾನ್ ನಡೆಸಿದ ಪ್ರತಿದಾಳಿಗೆ US ನ 6,700 ಕೋಟಿ ರೂ. ಮೌಲ್ಯದ ಆಸ್ತಿ ಪಾಸ್ತಿ ನಾಶ!