Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕ್ಯಾನ್ಸರ್ ರೋಗಿಗಳಿಗೆ ಬಿಗ್ ಶಾಕ್: ದೇಶದಲ್ಲಿ ಕೀಮೋಥೆರಪಿ ಔಷಧಿ ದರ ಏರಿಕೆಗೆ ಕೇಂದ್ರ ಸರ್ಕಾರದ ಒಪ್ಪಿಗೆ

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನಮ್ಮ ಮೇಲೆ ದಾಳಿಯಾದ್ರೆ ಜಗತ್ತಿನಾದ್ಯಂತ ಯುದ್ಧ ಹರಡುತ್ತೆ’: ಅಮೆರಿಕ, ಇಸ್ರೇಲ್‌ಗೆ ಇರಾನ್ ವಾರ್ನಿಂಗ್!
INDIA

‘ನಮ್ಮ ಮೇಲೆ ದಾಳಿಯಾದ್ರೆ ಜಗತ್ತಿನಾದ್ಯಂತ ಯುದ್ಧ ಹರಡುತ್ತೆ’: ಅಮೆರಿಕ, ಇಸ್ರೇಲ್‌ಗೆ ಇರಾನ್ ವಾರ್ನಿಂಗ್!

By ಗೋಪಾಲ್‌ ಎನ್‌

ಟೆಹ್ರಾನ್:ಮಧ್ಯಪ್ರಾಚ್ಯದಲ್ಲಿ (Middle East) ಈಗಾಗಲೇ ಉದ್ವಿಗ್ನತೆ ಹೆಚ್ಚಿರುವ ಬೆನ್ನಲ್ಲೇ, ಇರಾನ್‌ನ ಪ್ರಬಲ ಸೇನಾ ಪಡೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಜಗತ್ತಿಗೆ ಭೀಕರ ಯುದ್ಧದ ಎಚ್ಚರಿಕೆಯೊಂದನ್ನು ನೀಡಿದೆ. ಇರಾನ್ ವಿರುದ್ಧ ಯಾವುದೇ ಹೊಸ ರೀತಿಯ ಮಿಲಿಟರಿ ಕ್ರಮ ಅಥವಾ ದಾಳಿ ನಡೆದರೆ, ಯುದ್ಧವು ಕೇವಲ ಮಧ್ಯಪ್ರಾಚ್ಯಕ್ಕೆ ಸೀಮಿತವಾಗುವುದಿಲ್ಲ, ಬದಲಿಗೆ ಇಡೀ ಜಗತ್ತಿನಾದ್ಯಂತ ವಿಸ್ತರಿಸಲಿದೆ ಎಂದು ಐಆರ್‌ಜಿಸಿ ಗುಡುಗಿದೆ.

ಇರಾನ್‌ನ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಅಮೆರಿಕ ಅಥವಾ ಇಸ್ರೇಲ್ ಪ್ರಯತ್ನಿಸಿದರೆ, ಇರಾನ್‌ನ ಪ್ರತಿಕಾರವು ಕೇವಲ ಪ್ರಾದೇಶಿಕವಾಗಿರುವುದಿಲ್ಲ. ಯುದ್ಧದ ಕಿಚ್ಚು ಮಧ್ಯಪ್ರಾಚ್ಯದ ಗಡಿಗಳನ್ನು ದಾಟಿ ಹೊರಗಿನ ದೇಶಗಳಿಗೂ ವ್ಯಾಪಿಸಲಿದೆ ಎಂದು ಐಆರ್‌ಜಿಸಿ ಮುಖ್ಯಸ್ಥರು ಎಚ್ಚರಿಸಿದ್ದಾರೆ.

ಇರಾನ್ ಮೇಲೆ ದಾಳಿ ಮಾಡಲು ಯಾವುದೇ ದೇಶವು ತನ್ನ ನೆಲವನ್ನು ಬಳಸಲು ಬಿಟ್ಟರೆ, ಆ ದೇಶಗಳೂ ಸಹ ಇರಾನ್‌ನ ಕ್ಷಿಪಣಿ ದಾಳಿಗೆ ತುತ್ತಾಗಬೇಕಾಗುತ್ತದೆ ಎಂದು ಪರೋಕ್ಷವಾಗಿ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳಿಗೆ ಸಂದೇಶ ರವಾನಿಸಲಾಗಿದೆ.

ಇರಾನ್‌ನ ರಕ್ಷಣಾ ವ್ಯವಸ್ಥೆ ಹಾಗೂ ದೀರ್ಘ ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಯಾವುದೇ ಕ್ಷಣದಲ್ಲಿ ಶತ್ರುಗಳ ಮೇಲೆ ಮುಗಿಬೀಳಲು ಸಂಪೂರ್ಣ ಸನ್ನದ್ಧ ಸ್ಥಿತಿಯಲ್ಲಿವೆ ಎಂದು ಸೇನೆ ಸ್ಪಷ್ಟಪಡಿಸಿದೆ.

​”ನಮ್ಮ ತಾಳ್ಮೆಯನ್ನು ಶತ್ರುಗಳು ದೌರ್ಬಲ್ಯ ಎಂದು ಭಾವಿಸಬಾರದು. ಇರಾನ್ ಮೇಲೆ ಸಣ್ಣ ಮಿಲಿಟರಿ ದಾಳಿ ನಡೆದರೂ, ಅದರ ಪರಿಣಾಮವನ್ನು ಇಡೀ ಜಗತ್ತು ಅನುಭವಿಸಬೇಕಾಗುತ್ತದೆ. ಯುದ್ಧದ ವ್ಯಾಪ್ತಿಯನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಲು ನಾವು ಹಿಂಜರಿಯುವುದಿಲ್ಲ,” ಎಂದು ಇರಾನ್ ಸೇನಾ ಮೂಲಗಳು ತಿಳಿಸಿವೆ.

IRGC warns "war will be extended outside the Middle East" if Iran faces new military action
Share. Facebook Twitter LinkedIn WhatsApp Email

Related Posts

BREAKING: ಕ್ಯಾನ್ಸರ್ ರೋಗಿಗಳಿಗೆ ಬಿಗ್ ಶಾಕ್: ದೇಶದಲ್ಲಿ ಕೀಮೋಥೆರಪಿ ಔಷಧಿ ದರ ಏರಿಕೆಗೆ ಕೇಂದ್ರ ಸರ್ಕಾರದ ಒಪ್ಪಿಗೆ

2 Mins Read

ಭಾರತದಲ್ಲಿ ಇ-85 (E85) ಎಥನಾಲ್ ಇಂಧನ ಕ್ರಾಂತಿ: ಚಾಲನೆಗೆ ಸಿದ್ಧವಾಗಿವೆ ಈ ಕಾರು ಮತ್ತು ಬೈಕ್‌ ಗಳು!

2 Mins Read

BIG NEWS : ಕ್ಯಾನ್ಸರ್ ರೋಗಿಗಳಿಗೆ ಶಾಕ್ : ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಅಸ್ತು | Cancer Drugs Hike

2 Mins Read
Recent News

BREAKING: ಕ್ಯಾನ್ಸರ್ ರೋಗಿಗಳಿಗೆ ಬಿಗ್ ಶಾಕ್: ದೇಶದಲ್ಲಿ ಕೀಮೋಥೆರಪಿ ಔಷಧಿ ದರ ಏರಿಕೆಗೆ ಕೇಂದ್ರ ಸರ್ಕಾರದ ಒಪ್ಪಿಗೆ

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

State News
KARNATAKA

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿರುವ ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಆರೋಗ್ಯ ಇಲಾಖೆ ಅತ್ಯಂತ ಮಹತ್ವದ…

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.