ತುಮಕೂರು: ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.
BIGG NEWS: ನಾನು ಕೊತ್ವಾಲ್ ರಾಮಚಂದ್ರ, ಜಯರಾಜ್ ಶಿಷ್ಯ: ಕಾಂಗ್ರೆಸ್ ಗೆ ಸಿ.ಟಿ.ರವಿ ತಿರುಗೇಟು
ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಪಾವಗಡದ ಸೋಲಾರ್ ಪಾರ್ಕ್ ನಿರ್ಮಾಣ ಆಗಿದೆ. ಇದು ಭ್ರಷ್ಟಾಚಾರದ ಒಂದು ಭಾಗವಾಗಿದ್ದು, ಈಗಿನ ಸರ್ಕಾರ ಅಲ್ಲಿನ ಅವ್ಯವಹಾರವನ್ನು ಜನರ ಮುಂದಿಡಬೇಕು. ರೈತರ ಭೂಮಿ ದಾಖಲೆಗಳನ್ನು ತಿದ್ದುಪಡಿ ಅಕ್ರಮ ಮಾಡಿದ್ದಾರೆ.
BIGG NEWS: ನಾನು ಕೊತ್ವಾಲ್ ರಾಮಚಂದ್ರ, ಜಯರಾಜ್ ಶಿಷ್ಯ: ಕಾಂಗ್ರೆಸ್ ಗೆ ಸಿ.ಟಿ.ರವಿ ತಿರುಗೇಟು
ಬಿಜೆಪಿ ಸರ್ಕಾರ ತನಿಖೆ ಮಾಡ್ತೀವಿ ಎಂದು ಬರೀ ಸುಳ್ಳು ಹೇಳುತ್ತಿದೆ. ಸರ್ಕಾರ ಪ್ರಾಮಾಣಿಕವಾಗಿ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಪಾವಗಡ ಸೋಲಾರ್ ಪಾರ್ಕ್ ಭ್ರಷ್ಟಾಚಾರ ವಿರುದ್ದ ಸರ್ಕಾರ ಪ್ರಾಮಾಣಿಕವಾಗಿ ತನಿಖೆ ಮಾಡಿ ಕ್ರಮ ಕೈಗೊಳ್ಳಲಿ. ಮಾಹಿತಿ ಇಟ್ಕೊಂಡು, ಇವರು ತನಿಖೆ ಕೇವಲ ಹೇಳಿಕೆಗಷ್ಟೇ ಸಿಮಿತವಾಗಿದೆ ಎಂದರು.