BIGG NEWS: ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ;2017ರಲ್ಲಿ ಚಿಲುಮೆ ಸಂಸ್ಥೆಗೆ ಅನುಮತಿ ಕೊಟ್ಟಿದ್ದೆ ಕಾಂಗ್ರೆಸ್‌; ಸಿಎಂ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ; ಚಿತ್ರದುರ್ಗಕ್ಕೆ ಬಂಧಿತ ಸೌಭಾಗ್ಯ ಬಸವರಾಜನ್‌ ಕರೆತಂದ ಪೊಲೀಸರು 2017ರಲ್ಲಿ ಚಿಲುಮೆ ಸಂಸ್ಥೆಗೆ ಅನುಮತಿಯನ್ನು ಕಾಂಗ್ರೆಸ್‌ ನೀಡಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಂತಹ ಅಕ್ರಮವನ್ನು ನಡೆಸುವ ಪ್ರವೃತ್ತಿ ಕಾಂಗ್ರೆಸ್‌ ನವರದ್ದು. ವೋಟರ್‌ ಐಡಿ ಅಕ್ರಮದ ಬಗ್ಗೆ ಈಗಾಗಲೇ ತನಿಖೆ ನಡೆಸುತ್ತಿದ್ದೇವೆ. … Continue reading BIGG NEWS: ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ;2017ರಲ್ಲಿ ಚಿಲುಮೆ ಸಂಸ್ಥೆಗೆ ಅನುಮತಿ ಕೊಟ್ಟಿದ್ದೆ ಕಾಂಗ್ರೆಸ್‌; ಸಿಎಂ ಬೊಮ್ಮಾಯಿ